'ಗ್ಲೋಬಲ್ ಸೂಪರ್ ಸ್ಟಾರ್ನಿಂದ ಎಲ್ಲ ದಾಖಲೆಗಳ ಪತನ ಖಂಡಿತಾ': ಸ್ಟೀವ್
ಸಿಡ್ನಿ: ಎಡ್ಜ್ ಬ್ಯಾಸ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಗೆಲುವಿಗೆ ಮುಳುವಾಗಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಜಾಗತಿಕ ಸೂಪರ್ ಸ್ಚಾರ್ ಎಂದು ಆಸಿಸ್ ಮಾಜಿ ನಾಯಕ ಸ್ಚೀವ್ ವಾ ಕೊಂಡಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ರೋಚಕ ಹಂತ ತಲುಪಿದ್ದು, ಭಾರತಕ್ಕೆ ಗೆಲ್ಲಲು 84 ರನ್ ಗಳ ಅವಶ್ಯಕತೆ ಇದ್ದು, 43 ರನ್ ಗಳಿಸಿರುವ ಕೊಹ್ಲಿ ಮತ್ತು 18 ರನ್ ಗಳಿಸಿರುವ ದಿನೇಶ್ ಕಾತರ್ಿಕ್ ಕ್ರೀಸ್ ನಲ್ಲಿ ಮುಂದುವರೆದಿದ್ದಾರೆ. ಮೊದಲ ಇನ್ನಿಂಗ್ಸ್ ನಂತೆಯೇ ಎರಡನೇ ಇನ್ನಿಂಗ್ಸ್ ನಲ್ಲೂ ಇಂಗ್ಲೆಂಡ್ ವೇಗಕ್ಕೆ ಕೊಹ್ಲಿ ಬ್ರೇಕ್ ಹಾಕಿದ್ದು, ಭಾರತ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ.
ಇದರ ನಡುವೆಯೇ ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಮತ್ತು ಆಸಿಸ್ ಮಾಜಿ ನಾಯಕ ಸ್ಟೀವ್ ವಾ ಅವರು ವಿರಾಟ್ ಕೊಹ್ಲಿ ಅವರನ್ನು ಗ್ಲೋಬಲ್ ಸೂಪರ್ ಸ್ಟಾರ್ ಎಂದು ಕರೆದಿದ್ದು, ಅಲ್ಲದೆ ಕ್ರಿಕೆಟ್ ನ ಎಲ್ಲ ದಾಖಲೆಗಳನ್ನೂ ಕೊಹ್ಲಿ ಮುರಿಯಲಿದ್ದಾರೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಹೇಳಿದ್ದಾರೆ. (ಫೋಟೊ 2
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 