ಇಂದು ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ
Amarashilpi Jakanachari Memorial Day program at Betageri today
ಬೆಟಗೇರಿ 31 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಮುಂಜಾನೆ 10 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಾರೆ್ಪನ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ಸಿಹಿ ವಿತರಿಸಲಾಸಲಾಗುವುದು. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಸ್ಥಳೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಯೋಜಕ ಸಮಿತಿ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 