ಮುನೀರ್ ಸಿದ್ದಿಕಿ ಗೆ ಅಂಬೇಡ್ಕರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ
Ambedkar Sadbhavana National Award to Muneer Siddiqui
ಕೊಪ್ಪಳ 08: ನಗರದ ಸಮಾಜ ಸೇವಕ ಮುನೀರ್ ಅಹಮದ್ ಸಿದ್ದಿಕಿ ಅವರಿಗೆ ಸುರುವೆ ಕಲ್ಚರರ್ ಅಕಾಡೆಮಿ ವತಿಯಿಂದ ಕೊಡ ಮಾಡುವ ಡಾ, ಬಿ,ಆರ್, ಅಂಬೇಡ್ಕರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ,ಇದೆ ದಿನಾಂಕ 11 ರ ರವಿವಾರ ಸಂಜೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿರುವ ನಯನ ಸಭಾಭವನದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಕೊಪ್ಪಳದ ಮುನೀರ್ ಅಹ್ಮದ್ ಸಿದ್ದಿಕಿ ಅವರಿಗೆ ಅಂಬೇಡ್ಕರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ, ಮುನೀರ್ ಸಿದ್ದಿಕಿ ಯವರು ಕೊಪ್ಪಳ ತಾಲೂಕ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಿರಿಗನ್ನಡ ವೇದಿಕೆ ಗಳಲ್ಲಿ ಕನ್ನಡ ನಾಡು ನುಡಿ ಸೇವೆಗಾಗಿ ಸತತ 15 ವರ್ಷಗಳಿಂದ ಶ್ರಮಿಸುತ್ತಾ ಬಂದಿದ್ದಾರೆ, ಸದರಿಯವರ ಕನ್ನಡಪರ ಮತ್ತು ಉತ್ತಮ ಸಾಮಾಜಿಕ ಸೇವೆ ಪರಿಗಣಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಇಲ್ಲಿಯ ಹಲವು ಸಂಘಟನೆಗಳು, ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 