ಭಾಷಣ ಸ್ಫರ್ಧೆಯಲ್ಲಿ ಅಮೋಘ ಪಾಟೀಲ ರಾಜ್ಯ ಮಟ್ಟಕ್ಕೆ ಆಯ್ಕೆ
Amogha Patil selected for state level in speech competition
ರಬಕವಿ-ಬನಹಟ್ಟಿ 22: ಬಾಗಲಕೋಟೆ ಜಿಲ್ಲೆಯ ಅಮೀಗಡದ ಇಂದಿರಾಗಾಂಧಿವಸತಿ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಹಿಪ್ಪರಿಗಿ ಮೊರಾರ್ಜಿ ವಸತಿ ಶಾಲೆಯ 7ನೇ ತರಗತಿಯ ಅಮೋಘ ಅಪ್ಪು ಪಾಟೀಲ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ರಮೇಶ ಚವ್ಹಾಣ, ಪ್ರಾಚಾರ್ಯ ಜೆ. ಎಚ್. ಬೇಸ್ತರ, ಮುರುಳೀಧರ ಮೀಸಿ, ನಿಲಯ ಪಾಲಕ ಸುರೇಶ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 