ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನ
ರಾಣೇಬೆನ್ನೂರು: ಡಿ 18 ನಗರದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಮಿತಿ ವತಿಯಿಂದ ರಾಜ್ಯ ಸಂಘಟನಾ ಸಂಚಾಲಕರಾಗಿ ಮಲ್ಲಿಕಾರ್ಜುನ ಸಾವಕ್ಕಳವರ, ರಾಣೆಬೆನ್ನೂರು ನಗರ ಯುವ ಘಟಕ ಅಧ್ಯಕ್ಷರಾಗಿ ಹನುಮಂತ ಗೌಡ್ರು, ಪಂಪಾ ನಗರದ ಅಧ್ಯಕ್ಷರಾಗಿ ಅಣ್ಣಪ್ಪ ಚಲವಾದಿ ಇವರನ್ನು ಅಧಿಕೃತವಾಗಿ ರಾಜ್ಯಾಧ್ಯಕ್ಷರ ಆದೇಶದ ಮೇಲೆಗೆ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಭೆಯಲ್ಲಿ ರಾಜ್ಯದ್ಯಕ್ಷ ನಿತ್ಯಾನಂದ ಕುಂದಾಪುರ, ರಾಜ್ಯ ಗೌರವ ಉಪಾಧ್ಯಕ್ಷ ಕೊಟ್ರೇಶಪ್ಪ ಎಮ್ಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಜಾದವ್, ಆಟೋ ಘಟಕ ಜಿಲ್ಲಾಧ್ಯಕ್ಷ ಭಾಷಾಸಾಬ ಹಂಪಾಪಟ್ಟಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.