ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದ ವಿಜೇತೆ ಅನುಷಾ ರಾಜೂರ
Anusha Rajura is the winner of the state level science exhibition
ಧಾರವಾಡ 02 : ಇಲ್ಲಿಯ ಪ್ರಜೆಂಟೇಷನ್ ಕಾನ್ವೆಂಟ್ (ಸಿಬಿಎಸ್‌ಸಿ)ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ.ಅನುಷಾ ರಾಜೂರ ಇವಳು ಬೆಂಗಳೂರಿನ ದಿ ವರ್ಲ್ಡ ಸ್ಕೂಲ್(ಸಿಬಿಎಸ್‌ಸಿ) ಇವರು ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಏರಿ್ಡಸಿದ್ದ ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ್ಡಸಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾಗಿದ್ದಾಳೆ. ಪ್ರಶಸ್ತಿಯು 50,000/- ರೂಪಾಯಿಗಳ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ವೇಸ್ಟ ಸ್ಯಾಗರಿಗೇಷನ್ ಮ್ಯಾನೇಜ್‌ಮೆಂಟ್ ಪ್ರೋಜೆಕ್ಟ ಎಂಬ ವಿಷಯದ ಮೇಲೆ ಮಾದರಿಯನ್ನು ಪ್ರದರ್ಶಿಸಿದ್ದಳು. ಈ ವಿದ್ಯಾರ್ಥಿನಿಗೆ ರುಫಿನಾ ಹಾಗೂ ದೀಪಾ ಇವರು ಮಾರ್ಗದರ್ಶಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಇವಳ ಈ ಸಾಧನೆಗೆ ಶಾಲೆಯ ಪ್ರಾಚಾರ್ಯರಾದ ಸಿಸ್ಟರ್ ಸಿಲ್ವಿಯಾ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 