ಬೀದಿ ಬದಿ ವ್ಯಾಪಾರಗಳಿಗೆ ಬೇರೆ ಕಡೆಗೆ ಸ್ಥಳಾವಕಾಶ ಕ್ಕೆ ಮನವಿ
Appeal for space elsewhere for street vendors
ಹೂವಿನಹಡಗಲಿ 22: ಈಚೆಗೆ ಜಿಲ್ಲಾಧಿಕಾರಿಗಳು ಪಟ್ಬಣಕ್ಕೆ ಭೇಟಿ ನೀಡಿದಾಗ ಸುಗಮ ಸಂಚಾರಕ್ಕಾಗಿ ರಸ್ತೆ, ಬೀದಿ ಬದಿ ವ್ಯಾಪಾರವನ್ನು ಮಾಡುವವರು ಕೂಡಲೇ ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಳೆದ 40-45 ವರ್ಷಗಳಿಂದ ಬೀದಿ ಬದಿ ವ್ಯಾಪಾರದಿಂದ ನಮ್ಮ ಕುಟುಂಬ ನಿರ್ವಹಣೆ ಮಾಡುತ್ತಾ ಬಂದಿದ್ದು, ತೆರವು ಮಾಡಿದರೆ ಜೀವನ ನಿರ್ವಹಣೆ ತೊಂದರೆ ಕಷ್ಟವಾಗುತ್ತದೆ ಕೂಡಲೇ ಬೇರೆಡೆಗೆ ಸ್ಥಳಾವಕಾಶ ಮಾಡಿಕೊಡಬೇಂದು ಪುರಸಭೆ ಮುಖ್ಯಾಧಿಕಾರಿ ಗಳಿಗೆ ಮನವಿ ಮಾಡಿದ್ದಾರೆ.ಇದೇ ವೇಳೆ ಶಿವಕುಮಾರ,ಜೆ.ವೆಂಕಟೇಶ, ದಾದಾ ಖಲಂದರ, ಜಿಲಾನ್ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 