ಬಸವಧರ್ಮ ಅವಮಾನಿಸಿದ ಸ್ವಾಮಿ ಮೇಲೆ ಕಾನೂನು ಕ್ರಮಕ್ಕೆ ಸಿಎಂಗೆ ಮನವಿ
Appeal to CM to take legal action against Swami for insulting Basava Dharma
ಬಸವಧರ್ಮ ಅವಮಾನಿಸಿದ ಸ್ವಾಮಿ ಮೇಲೆ ಕಾನೂನು ಕ್ರಮಕ್ಕೆ ಸಿಎಂಗೆ ಮನವಿ
ಕೊಪ್ಪಳ 17: ಬಸವ ಸಂಸ್ಕೃತಿಅಭಿಯಾನ, ಲಿಂಗಾಯತ ಮಠಾಧಿಪತಿಒಕ್ಕೂಟ ಹಾಗೂ ಬಸವಧರ್ಮದವರನ್ನು ಅವಮಾನಿಸಿದ ಕನ್ನೇರಿ ಮಠದ ಅದೃಷ್ಯ ಕಾಡಸಿ?????ಶ್ವರ ಸ್ವಾಮಿ ಮೇಲೆ ಕಾನೂನು ಕ್ರಮಜರುಗಿಸುವ ಕುರಿತು ಕೊಪ್ಪಳದ ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಬಸವತತ್ವ ಸಂಘಟನೆಗಳು ಸ್ವಾಜಿಗಳ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರಕರಣದ ವಿಷಯಏನೆಂದರೆ,
ಅಕ್ಟೋಬರ 09ರಂದು ಮಹಾರಾಷ್ಟ್ರದ ಸಾಂಗ್ಲಿಜಿಲ್ಲೆಯಜತ್‌ತಾಲೂಕಿನ ಬೀರೂರು ಗ್ರಾಮದ ಬಸವ ಪರಂಪರೆಯ ವಿರಕ್ತ ಮಠದ ಸಾರ್ವಜನಿಕ ಸಭೆಯಲ್ಲಿ ಮಹಾರಾಷ್ಟ್ರದಕೊಲ್ಲಾಪುರ ಹತ್ತಿರದಕನ್ನೇರಿ ಮಠದಅದೃಷ್ಯಕಾಡ ಸಿದ್ದೇಶ್ವರ ಸ್ವಾಮಿಯವರುಕರ್ನಾಟಕದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಪೂಜ್ಯರಕುರಿತು ಮತ್ತು ಬಸವ ಸಂಸ್ಕೃತಿಅಭಿಯಾನದಕುರಿತುತೀರಾಅವಮಾನಕಾರಿ ಮಾನಹಾನಿಕಾರಕ ಮತ್ತುಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಶಬ್ದಗಳನ್ನು ಬಳಸಿದ್ದಾರೆ. ಲಿಂಗಾಯತ ಮಠಾಧೀಶರಒಕ್ಕೂಟವನ್ನು ಮುಖ್ಯಮಂತ್ರಿಗಳ ಕೃಪಾಪೋಷಿತಕಲಾವಿಧರೆಂದು ಹೇಳಿಕೆ ನೀಡಿದ್ದಾರೆ. ಶಾಂತಿ ಭಂಗ ಮಾಡುವ, ಕೋಮು-ಗಲಬೆ ಮಾಡುವ, ಜನರ ಮದ್ಯೆ ವಿಷಬೀಜ ಬಿತ್ತುವ ಈ ಕನ್ನೇರಿ ಮಠದಕಾಡಸಿದ್ದೇಶ್ವರ ಸ್ವಾಮಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ತುರ್ತಾಗಿ ಈ ಕಾರ್ಯ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಕೊಪ್ಪಳದ ತಹಶೀಲ್ದಾರರ ಮುಖಾಂತರ ಮನವಿ ಮಾಡಿದರು.
ಈ ಪ್ರತಿಭಟನೆಯಲ್ಲಿರಾಜ್ಯಉಪಾಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ ಸಸಿಮಠ, ಯುವಘಟಕದಅಧ್ಯಕ್ಷ ಶೇಖರ ಇಂಗಳದಾಳ, ವಿಶ್ವಗುರು ಬಸವೇಶ್ವರಟ್ರಸ್ಟನಅಧ್ಯಕ್ಷಗುಡದಪ್ಪ ಹಡಪದ, ರಾಷ್ಟ್ರೀಯ ಬಸವದಳ ಅಧ್ಯಕ್ಷ ಶಿವಬಸಯ್ಯ ವೀರಾಪೂರ, ಶರಣ ಸಾಹಿತ್ಯ ಪರಿಷತ್‌ಅಧ್ಯಕ್ಷ ಶಿವಕುಮಾರ ಕುಕನೂರ, ಮಹಿಳಾ ಮುಖಂಡರಾದಈರಮ್ಮ ಕೊಳ್ಳಿ, ಶಿಲ್ಪಾ ಸಸಿಮಠ, ನಿರ್ಮಲಾ, ವಿಶಾಲಾಕ್ಷಿ, ಮಲ್ಲಮ್ಮಕಡಗದಇನ್ನೂ ಮುಂತಾದವರುಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 