ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ
Appeal to find missing person
ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ
ಬಳ್ಳಾರಿ 09: ನಗರದ ದೇವಿನಗರ ಬಡಾವಣೆಯ ಕುರುಬರ ಹಾಸ್ಟೆಲ್ ಹತ್ತಿರದ ನಿವಾಸಿಯಾದ ಹೈದರಾಲಿ ಎನ್ನುವ 28 ವರ್ಷದ ವ್ಯಕ್ತಿಯು ಜೂ.03 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಚಹರೆ: ಅಂದಾಜು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಗೈ ಭುಜದ ಹತ್ತಿರ ಓಂ, ಶಿಲುಬೆ, ಅರ್ಧಚಂದ್ರ ಹಚ್ಚೆ ಮತ್ತು ಬಲ ಎದೆಯ ಮೇಲೆ ಅಮ್ಮ ಎಂದು ಹಾಕಿಸಿಕೊಂಡಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟಿ-ಶರ್ಟ್, ಕಂದು ಬಣ್ಣದ ಜರ್ಕಿನ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 