ಟಿಬೆಟ್ ಕ್ಯಾಂಪಿನಲ್ಲಿ ದಲೈ ಲಾಮಾ ಆಶೀರ್ವಾದ ಪಡೆದ ಆರಿ್ವ. ದೇಶಪಾಂಡೆ
Ariva Deshpande receives blessings from the Dalai Lama at the Tibet camp
ಮುಂಡಗೋಡ 26 : ನೊಬೆಲ್ ಶಾಂತಿ ಪುರಸ್ಕೃತ ಹಾಗೂ ಟಿಬೆಟಿಯನ್ನರ ಪರಮೋಚ್ಚ ಧರ್ಮಗುರುಗಳಾದ ಪೂಜ್ಯ ದಲೈ ಲಾಮ ಅವರು ಡಿಸೆಂಬರ್ 12 ರಂದು ಮುಂಡಗೋಡ ತಾಲೂಕಿನ ಟಿಬೆಟ್ ಕ್ಯಾಂಪ್ಗೆ ಆಗಮಿಸಿರುವ ಹಿನ್ನೆಲೆಯಲ್ಲಿ, ಹಳಿಯಾಳ ಶಾಸಕ ಹಾಗೂ ರಾಜ್ಯ ಸರ್ಕಾರದ ಸುಧಾರಣಾ ಸಮಿತಿ ಆರೋಗ್ಯದ ಅಧ್ಯಕ್ಷರಾದ ಆರಿ್ವ. ದೇಶಪಾಂಡೆ ಅವರು ಗುರುವಾರ ಡ್ರೀಪುಂಗ್ ತಾಶಿ ಗೋಮಾಂಗ ಬೌದ್ಧ ಮಂದಿರಕ್ಕೆ ಭೇಟಿ ನೀಡಿ ದಲೈ ಲಾಮ ಅವರನ್ನು ಭೇಟಿಯಾಗಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು. ಈ ವೇಳೆ ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಂ. ನಾಯಕ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಶಿ, ಸಿಪಿಐ ರಂಗನಾಥ ನಿಲಮ್ಮನವರ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 