ಕಿತ್ತೂರು ಉತ್ಸವದಲ್ಲಿ ಕಲಾವಿದರಿಗೆ ಸನ್ಮಾನ
Artists honored at Kittur Festival
ಕಿತ್ತೂರು ಉತ್ಸವದಲ್ಲಿ ಕಲಾವಿದರಿಗೆ ಸನ್ಮಾನ
ಯಮಕನಮರಡಿ, 28 : ಸ್ಥಳೀಯ ಜಾನಪದ ಬೈಲಾಟ ಕಲಾವಿದರಾದ ಗೋಪಾಲ ಚಪಣಿ ಹಾಗೂ ತಂಡದವರು ದಿನಾಂಕ 24 ರಂದು ಜರುಗಿದ ಜಾನಪದ ಕಲಾ ಪ್ರದರ್ಶನದಲ್ಲಿ ಉತ್ತಮ ಭಜನಾ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದ್ದಕ್ಕಾಗಿ ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತ ಇಲಾಖೆ ಮತ್ತು ಜಿಲ್ಲಾಡಳಿತ ಸದರಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು ಗೋಪಾಲ ಚಪಣಿ ಇವರು ಸುಮಾರು 35 ವರ್ಷಗಳಿಂದ ನಾಡಿನ ಉದ್ದಕ್ಕು ತಮ್ಮ ಕಲಾ ಪ್ರದರ್ಶನ ನಿಡುತ್ತಾ ಬಂದಿರುವುದನ್ನು ಇಲ್ಲ ಸ್ಮರಿಸಬಹುದಾಗಿದೆ ಆದರೆ ಸರಿ ಅವರಿಗೆ ಕರ್ನಾಟಕ ಸರಕಾರವು ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದೆ ಆದರೇ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟು ಸರಿರವರು ಬಹುದಿನಗಳಿಂದ ರಾಜ್ಯೋತ್ಸವ ಪ್ರಶ್ತಿ ವಂಚಿತರಾಗಿಯೇ ಉಳಿದಿದ್ದಾರೆ ಇವರ ಜೀವನ ಕಾಡಿನಲ್ಲಿ ಮಲ್ಲಿಗೆ ಅರಳಿದಂತಾಗಿ ಉಳಿದಿದೆ 2025 ನೇ ಸಾಲಿನ ಪ್ರಶಸ್ತಿಗಾಗಿ ಕಾದು ನೊಡುತ್ತಿದ್ದಾರೆ. ನಮ್ಮ ನಾಡಿನ ಕಲೆ ಸಂಸ್ಕೃತಿ ಉಳಿಯ ಬೇಕಾದರೆ ಇಂಥ ಕಲಾವಿದರನ್ನು ಸರಕಾರ ನಿಜವಾಗಿಯು ಗುರುತಿಸಬೇಕಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 