ಅ 27 ನಾಮಪತ್ರ ಸಲ್ಲಿಸಲು ಕಡೆ ದಿನ
August 27th is the last day to file nominations
ಅ 27 ನಾಮಪತ್ರ ಸಲ್ಲಿಸಲು ಕಡೆ ದಿನ
ವಿಜಯಪುರ 25: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕ ವಿಜಯಪುರ ಅಕ್ಟೋಬರ್ 25/2025 ಶನಿವಾರ ಮಧ್ಯಾಹ್ನ 3 ಗಂಟೆವರೆಗೆ ವಿವಿಧ 25 ಸ್ಥಾನಗಳಿಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿದ್ದು ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಎರಡು ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಒಂದು, ಜಿಲ್ಲಾ ಕಾರ್ಯಕಾರಿಣಿ ಸ್ಥಾನಕ್ಕೆ ನಾಲ್ಕು, ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಹಿರಿಯ ಪತ್ರಿಕೋದ್ಯಮಿ ಹಾಗೂ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಮಧ್ಯಾಹ್ನ 3 ಗಂಟೆವರಿಗೆ ಮಾತ್ರ ಕಾಲಾವಕಾಶ 28 ರಂದು ನಾಮಪತ್ರ ಪರೀಶೀಲನೆ 30 ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶ ಇದೆ. ನವೆಂಬರ್ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆ ವರಿಗೆ ಮತದಾನ ಅಂದೆ ಮಧ್ಯಾಹ್ನ 3/30 ಗಂಟೆಗೆ ಮಾತ ಎಣಿಕೆ ಕಾರ್ಯ ನಡೆಯಲಿದೆ ಎಂದು ಹಿರಿಯ ಪತ್ರಿಕೋದ್ಯಮಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 