ವಿದ್ಯಾಥರ್ಿಗಳಿಗೆ ಪ್ರಶಸ್ತಿ ಪತ್ರ ವಿತರಣೆ
ಲೋಕದರ್ಶನ ವರದಿ
ಹಾವೇರಿ16 : ಎಸ್ಬಿಐ ಲೈಪ್ ಹಾವೇರಿ ಬ್ರ್ಯಾಂಚ್ ನಿಂದ 2018-2019 ನೇ ಸಾಲಿನ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪಧರ್ೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಶಾಲಾ ಮಕ್ಕಳು ಮತ್ತು ಪೋಷಕ ವರ್ಗದವರು ಭಾಗಿಯಾಗಿ ಚಿತ್ರಕಲಾ ಸ್ಪಧರ್ೆಯ ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಬ್ರ್ಯಾಂಚ್ ಮ್ಯಾನೇಜರ್ ಸಂತೋಷಕುಮಾರ ನಾಯಕ್, ಡೆವೆಲೆಪ್ಮೆಂಟ್ ಮ್ಯಾನೇಜರ್ ಶಿವಬಸಪ್ಪ ಬೀದಿಮನಿ, ಐಎ ವಿನಾಯಕ ವಿದ್ಯಾಥರ್ಿಗಳು ಭಾಗಿಯಾಗಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 