ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮ
Awareness and sports program for children with special needs
ತಾಳಿಕೋಟೆ 24 : ಪಟ್ಟಣದ ಆಶ್ರಯ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಸ್.ಸಾವಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ಹಾಗೂ ಇತರ ಅವಕಾಶಗಳನ್ನು ನೀಡಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವಾಗಬೇಕು ಎಂದು ತಿಳಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ.ದಮ್ಮೂರಮಠ, ಮುಖ್ಯಶಿಕ್ಷಕ ಎಂ.ಬಿ.ನಾಗೂರಎಸ್ಡಿಎಂಸಿ ಅಧ್ಯಕ್ಷ ದಸ್ತಗೀರ ಯಕೀನ, ಬಿಐಆರ್ಟಿ.ಎಸ್. ಎಸ್ ರಾಮತಾಳ, ಆರ್.ಎಚ್.ಢವಳಗಿ, ಕೆ.ಎಸ್.ಸಜ್ಜನ್, ಸಿಆರ್ಿಗಳು ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಘು ಆಟಗಳನ್ನು ಲಘು ಮನರಂಜನಾ ಕಾರ್ಯಕ್ರಮಗಳನ್ನು ಏರಿ್ಡಸಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 