ಅಧುನಿಕ ಬ್ಯಾಂಕಿಂಗ್ ಸೇವೆಗಳ ಜಾಗೃತಿ ಅಭಿಯಾನ
Awareness campaign on modern banking services
ಗದಗ 29: ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಕಣಗಿನಹಾಳ ಗ್ರಾಮದಲ್ಲಿ ಅಧುನಿಕ ಬ್ಯಾಂಕಿಂಗ್ ಸೇವೆಗಳ ಕುರಿತು ಜಾಗೃತಿ ಅಭಿಯಾನವನ್ನು ನೆಡಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಡೆಟಿಟ್ ಕಾರ್ಡ, ಕ್ರೆಡಿಟ್ ಕಾರ್ಡ, ಬ್ಯಾಂಕ್ ಲಾಕರ್, ಲೋನ್ ಸಲಹೆ, ಇಂಟರ್‌ನೆಟ್ ಬ್ಯಾಂಕಿಂಗ್, ಇ-ಕಾಮರ್ಸ, ಸೈಬರ್ ಸೆಕ್ಯೂರಿಟಿ, ಎಐ ಬ್ಯಾಂಕಿಂಗ್ ಸರ್ವಿಸ್ ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರೊ. ಶ್ವೇತಾ ರಾಚಯ್ಯನವರ, ಪ್ರೊ. ಗೌರ ಯಳಮಲಿ ಉಪಸ್ಥಿತರಿದ್ದರು.
.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 