ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಂಪ್ಲಿ ತಾಲ್ಲೂಕಿಗೆ ಬಿ ನೀಲಾವತಿ ಪ್ರಥಮ
B. Neelavathi of Kampli taluk tops in the second PUC exam
ಲೋಕದರ್ಶನ ವರದಿ
ಕಂಪ್ಲಿ: 06 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಬಿ.ನೀಲಾವತಿ, ಮರು ಮೌಲ್ಯ ಮಾಪನದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ನಾಲ್ಕು ಅಂಕ ಹೆಚ್ಚು ಗಳಿಸಿದರಿಂದ (98) ಶೇಕಡ 97.16 ಫಲಿತಾಂಶದೊಂದಿಗೆ ಕಂಪ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈ ಕುರಿತು ವಿದ್ಯಾರ್ಥಿನಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು ರಾಜ್ಯಶಾಸ್ತ್ರದಲ್ಲಿ ತಲಾ 100ಕ್ಕೆ 100ಅಂಕ ತೆಗದುಕೊಳ್ಳುವ ಸಾಧನೆಗೈದಿದ್ದಾರೆ.ಎಂದು ಕಾಲೇಜು ಪ್ರಾಚಾರ್ಯ ವೀರೇಶ್ ಕೆ.ಬಿ. ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 