ಬೆಳಗಾವಿ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಆಟವಾಡಿದ ಬಿ. ವೈ.ವಿಜಯೇಂದ್ರ.
B. Y. Vijayendra playing cricket at the Belgaum cricket ground
ಬೆಳಗಾವಿ. 12: ನಗರದ ರಾಮತೀರ್ಥ ನಗರದ ಕೆ ಎಸ್ ಸಿ ಎ ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಲಾಯಿತು. ಬೆಳಿಗ್ಗೆ ವಾಯು ವಿಹಾರಕ್ಕೆ ಬಂದಿದ್ದ ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಸಸಿಗಳಿಗೆ ನೀರುಣಿಸುವ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ರಾಮತೀರ್ಥ ನಗರದ ಪ್ರಮುಖರಾದ ಅಣ್ಣಾಸಾಹೇಬ ದೇಸಾಯಿ, ಮುಖ್ತಾರ ಪಠಾಣ, ವಿಲಾಸ ಕೆರೂರ, ಸುರೇಶ ಯಾದವ, ಈರಯ್ಯ ಖೋತ, ಶಶಿ ಬಾಡಕರ, ನವೀನ ಮೆಟಗುಡ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 