ಗಣರಾಜ್ಯೋತ್ಸವ ಪರೇಡ್‌ಗೆ ಬಿ.ಯು.ಒ. ಮಂಜುನಾಥ ದೇವರಡ್ಡಿ ಆಯ್ಕೆ
B.U.O. Manjunatha Devaraddi selected for Republic Day Parade
ಧಾರವಾಡ 27: ಬಿ.ಯು.ಒ. ಮಂಜುನಾಥ ದೇವರಡ್ಡಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗಿದ್ದಾರೆ. ಇವರು ಧಾರವಾಡದ ವಿದ್ಯಾಗಿರಿಯ ಜೆಎಸ್‌ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದು, 3/1/28 ಏನ್. ಸಿ. ಸಿ. ಕಂಪನಿ ಜೆಎಸ್‌ಎಸ್ ಕಾಲೇಜಿನ ಏನ್. ಸಿ.ಸಿ.ಕೆಡೆಟ್. ಇವರ ಅಸಾಧಾರಣ ಸಾಧನೆಗೆ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಧಾರವಾಡದ ಜನತಾ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಗಳಾದ ಅರಿಹಂತ ಜೈನ, ಧಾರವಾಡದ ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವೆಂಕಟೇಶ ಮುತಾಲಿಕ, ಆಡಳಿತ ಮಂಡಳಿ ಸದಸ್ಯರು ಹಾಗೂ ಜೆಎಸ್‌ಎಸ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 