ಬಿಜೆಪಿಯಿಂದ ವಿಶ್ವ ಯೋಗ ದಿನ ಆಚರಣೆ
BJP celebrates World Yoga Day
ಬೆಳಗಾವಿ 22 : 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬಿಜೆಪಿ ವತಿಯಿಂದ ಬೆಳಗಾವಿಯ ಗೋಮಟೇಶ ವಿದ್ಯಾಪೀಠದಲ್ಲಿ ಯೋಗ ಶಿಬಿರದಲ್ಲಿ ಬಿಜೆಪಿ ಮುಖಂಡರು ಭಾಗವಹಿಸಿ ಯೋಗದ ವಿವಿಧ ಆಸನಗಳನ್ನು ಮಾಡಿ ಯೋಗ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ,ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ವಿಭಾಗ ಪ್ರಭಾರಿಗಳಾದ ಸಂಜಯ ಪಾಟೀಲ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ್. ರವಿಕುಮಾರಿ್ವ. ಪ ಸದಸ್ಯ ಹಣಮಂತ ನಿರಾಣಿ, ರಾಜ್ಯಸಭಾ ಸದಸ್ಯರಾದ ಎಂ. ನಾಗರಾಜ, ಶಾಸಕರಾದ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಅರವಿಂದ ಪಾಟೀಲ, ಮುಖಂಡರಾದ ಎಂ.ಬಿ ಜಿರ್ಲಿ, ಆರ್ ಎಸ್ ಮುತಾಲಿಕ, ರಮೇಶ ದೇಶಪಾಂಡೆ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 