ಬಾಲ್ ಬ್ಯಾಡ್ಮಿಂಟನ್ : ಜಿಲ್ಲಾ ಮಟ್ಟಕ್ಕೆ ಆಯ್ಕೆ
Ball Badminton: Selection for District Level
ಬಾಲ್ ಬ್ಯಾಡ್ಮಿಂಟನ್ : ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೂವಿನಹಡಗಲಿ 13: ತಾಲ್ಲೂಕಿನ ವರಕನಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡ ತಾಲ್ಲೂಕು ಮಟ್ಟದಲ್ಲಿ ಜಯ ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ವಸತಿ ಶಾಲೆ ವಿದ್ಯಾರ್ಥಿನಿಯರಾದ ಸಂಧ್ಯಾ, ಮಂದಿರ, ಗೌರಿ, ಯಶೋಧ, ಶ್ವೇತಾ, ಸಾಕಿಬಾಯಿ, ಪುಷ್ಪಾ ಅವರು ತಂಡವನ್ನು ಪ್ರತಿನಿಧಿಸಿದ್ದಾರೆ. ಕ್ರೀಡಾ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ವಸತಿ ಶಾಲೆಯ ಪ್ರಾಚಾರ್ಯರು, ಸಿಬ್ಬಂದಿ ಅಭಿನಂದಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 