ಜೂನ್ 15ರಂದು ಬಂಡೆಪ್ಪ ಕಾಶೆಂಪುರ್ ಸಾರ್ವಜನಿಕರಿಗೆ ಲಭ್ಯ
Bandeppa Kashempur to be open to the public on June 15
ಲೋಕದರ್ಶನ ವರದಿ
ಬೀದರ್ 13 : ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತಮ್ಮ 62ನೇ ವರ್ಷದ ಜನ್ಮ ದಿನವಾದ ಜೂನ್ 15ರಂದು ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಅವರ ತೋಟದ ಮನೆಯಲ್ಲಿ ಲಭ್ಯವಿರುತ್ತಾರೆ ಎಂದು ಟೀಮ್ ಬಂಡೆಪ್ಪ ಖಾಶೆಂಪುರ್ ಶನಿವಾರ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 