ತಾಲ್ಲೂಕ ಅಧ್ಯಕ್ಷರಾಗಿ ಬಸವರಾಜ್ ಪಡುಕೋಟೆ ನೇಮಕ
Basavaraj Padukote appointed as Taluk President
ತಾಲ್ಲೂಕ ಅಧ್ಯಕ್ಷರಾಗಿ ಬಸವರಾಜ್ ಪಡುಕೋಟೆ ನೇಮಕ
ಸವಣೂರ 14 :ಕನ್ನಡಪರ ಹೋರಾಟಗಾರರಾದ ಪರಶುರಾಮ ಹೇಮಪ್ಪ ಈಳಗೇರ ಅವರನ್ನು ನಮ್ಮ ಕರ್ನಾಟಕ ಸೇನೆಯ ಸವಣೂರ ತಾಲ್ಲೂಕ ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಎಂ ಬಸವರಾಜ್ ಪಡುಕೋಟೆ ಅವರು ನೇಮಕ ಮಾಡಿ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ಆದೇಶ ನೀಡಿದ್ದಾರೆ.ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟನಲ್ಲಿ ಕಾರ್ಯೋನ್ಮುಖರಾಗಿ ಸಾಮಾಜಿಕ ಕಳಕಳಿಯೊಂದಿಗೆ ಕಾನೂನಿಕ ಚೌಕಟ್ಟಿನಲ್ಲಿ ಸಮಾಜಮುಖಿ ಹಾಗೂ ಸಮಾಜಪರ ಕೆಲಸ ಕಾರ್ಯಗಳನ್ನು ನಿರ್ವಹಿಸುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.ನೇಮಕಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಎಂ ಬಸವರಾಜ್ ಪಡುಕೋಟೆ,ವೀರ ಶಿವಾಜಿ ಸೇನೆಯ ರಾಜ್ಯಾಧ್ಯಕ್ಷರಾದ ಕಮಲೇಶ ರಾವ್,ರಾಜ್ಯ ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 