ಬಸವರಾಜ ಹೊರಟ್ಟಿ ಜಿಲ್ಲಾ ಪ್ರವಾಸ
Basavaraja Horatti District Tour
ಗದಗ 25: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 7 ಗಂಟೆಗೆ ಮಂತ್ರಾಲಯದಿಂದ ಗದುಗಿಗೆ ರಸ್ತೆ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಗದುಗಿಗೆ ಆಗಮಿಸಿ ನಾಗಾವಿಯ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಬಸವರಾಜ ಎಸ್ ಹೊರಟ್ಟಿರವರ ಮಾತೋಶ್ರೀರವರ ಹೆಸರಿನಲ್ಲಿ ನೀಡುವ ಮಹಿಳಾ ಪತ್ರಕರ್ತರಿಗೆ ಅವ್ವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಗಂಟೆಗೆ ಗದಗನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 