ಬಳ್ಳಾರಿ: ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ರಹೀಂ ಖಾನ್
Bellary: Minister Rahim Khan hoists the flag on a huge pillar
ಬಳ್ಳಾರಿ 27: 77 ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು, ನಗರದ ಹೆಚ್.ಆರ್.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು.ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನೀರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 