ಬಳ್ಳಾರಿ ನಗರ: ನ.30 ರಂದು ವಿದ್ಯುತ್ ವ್ಯತ್ಯಯ
Bellary City: Power outage on Nov. 30
ಬಳ್ಳಾರಿ,ನ.28: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ನ.30 ರಂದು ಬೆಳಿಗ್ಗೆ 09 ಗಂಟೆಯಿಂದ 06 ಗಂಟೆಯವರೆಗೆ ಎಫ್-23, ಎಫ್-24, ಎಫ್-25, ಎಫ್-46, ಎಫ್-47, ಎಫ್-48 ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಬೆಂಗಳೂರು ರಸ್ತೆ, ಅಂದ್ರಾಳ್ ರಸ್ತೆ, ಕೊಲಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟ್ರಿಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಮ್‌ಪಿ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 