ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ
Betageri Lakshmidevi specially decorated
ಬೆಟಗೇರಿ 20: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಧಿದೇವತೆ ಲಕ್ಷ್ಮೀದೇವಿ ದೇವಾಲಯದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ಶನಿವಾರ ಡಿ.20ರಂದು ಲಕ್ಷ್ಮೀದೇವಿ ಗದ್ದುಗೆ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆದಳು. ಚಿತ್ರ: ಭರಮಣ್ಣ ಪೂಜೇರಿ. ಶ್ರೀದೇವಿ ದೇವಾಲಯ ಅರ್ಚಕ ಬೆಟಗೇರಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 