ಭಾರತಿ ಪಾಟೀಲರಿಗೆ ಕರ್ನಾಟಕ ಮಾಣಿಕ್ಯ ಪ್ರಶಸ್ತಿ ಪ್ರಧಾನ
Bharathi Patil conferred with Karnataka Manikya Award
ಭಾರತಿ ಪಾಟೀಲರಿಗೆ ಕರ್ನಾಟಕ ಮಾಣಿಕ್ಯ ಪ್ರಶಸ್ತಿ ಪ್ರಧಾನ
ಬೆಳಗಾವಿ 16: ಬೆಳಗಾವಿ ಆಜಾದ ನಗರದಲ್ಲಿರುವ ರಾಯಲ್ ರಿಟಿಸ್ ಹೋಟೆಲ್ನಲ್ಲಿ ನಗರದ ಸಮಾಜ ಸೇವಕರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಭಾರತಿ ಪಾಟೀಲ ಅವರಿಗೆ ಅನ್ನಪೂರ್ಣೇಶ್ವರಿ ಹ್ಯೂಮ್ಯಾನಿಟಿ ಫೌಂಡೇಶನ ಹಾಗೂ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸುವರ್ಣ ಕರ್ನಾಟಕ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುರಗೋಡ ಮಹಾಂತ ದುರದುಂಡೇಶ್ವರ ಮಠದ ನೀಲಕಂಠ ಮಹಾಸ್ವಾಮಿಗಳು ಹಾಗೂ ಯಮನಕನಮರಡಿ ಶೂನ್ಯ ಸಂಪಾದನಾ ಹುಣಸಿಕೊಳ್ಳ ಮಠದ ಜಗದ್ಗುರು ಸಿದ್ಧ ಬಸವೇಶ್ವರ ಸ್ವಾಮೀಜಿಗಳು ಸೇರಿದಂತೆ ಸಂಸ್ಥೆಯ ಅಧ್ಯಕ್ಷರು ಹಾಗೂ ಗಣ್ಯಮಾನ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 