ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
Bhumi Puja for road construction work
ಬೆಳಗಾವಿ 17: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೊಕಮೂರ್ ಗ್ರಾಮದಲ್ಲಿ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷದಿಂದ ಕ್ರಾಂತಿಕಾರಕವಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಕ್ಷೇತ್ರದ ಶಾಸಕರಾಗಿರುವ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಕಷ್ಟು ಯೋಜನೆಗಳನ್ನು ತರುತ್ತಿದ್ದಾರೆ. ಕ್ಷೇತ್ರದ ಜನರು ಅವರ ಬೆನ್ನಿಗೆ ನಿಲ್ಲಬೇಕು ಎಂದು ಮೃಣಾಲ ಹೆಬ್ಬಾಳಕರ್ ವಿನಂತಿಸಿದರು.ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 