ಸಾಹಿಲ್ ಶೇಖ್ಗೆ ಸೈಕಲ್ ವಿತರಣೆ
Bicycle distribution to Sahil Sheikh
ರನ್ನ ಬೆಳಗಲಿ 13: ರನ್ನ ಬೆಳಗಲಿ ಸಮೀಪದ ನಾಗರಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಹೀಲ್ ಇಸ್ಮಾಯಿಲ್ ಶೇಖ್ ವಿದ್ಯಾರ್ಥಿಯು 2025-26 ನೆ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರಯುಕ್ತ ನಾಗರಾಳ ಗ್ರಾಮ ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು ಸೇರಿಕೊಂಡು ವಿದ್ಯಾರ್ಥಿಗೆ ಸೈಕಲ್ ವಿತರಿಸುವುದರ ಮೂಲಕ ಪ್ರೋತ್ಸಾಹ ನೀಡಿದರು. ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಶಿಕ್ಷಕ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 