ವಿದ್ಯಾರ್ಥಿಗಳಿಗೆ ಬಿಳ್ಕೋಡು ಸಮಾರಂಭ
ಯಮಕನಮರಡಿ 25: ಹುಕ್ಕೇರಿ ತಾಲೂಕಿನ ಚಿಕ್ಕಲದಿನ್ನಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊಂಡು ಎಂಟನೇಯ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಕಾರ್ಯಕ್ರಮ,ಆದಿಶಕ್ತಿ ಶ್ರೀಕಮಲಾದೇವಿ ದೇವಾಲಯದಲ್ಲಿ ಜರುಗಿತು.