ಜಗದ್ಗುರು ರೇಣುಕಾಚಾರ್ಯರ ಜಯಂತಿ
Birth Anniversary of Jagadguru Renukacharya
ಧಾರವಾಡ 01 : ಮಾನವಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ವಿಶ್ವ ಸಂದೇಶವನ್ನು ಜಗತ್ತಿಗೆ ಸಾರಿದವರು ಆದಿ ಜಗದ್ಗುರು ರೇಣುಕಾಚಾರ್ಯರು ಎಂದು, ಅಖಿಲ ಭಾರತ ವೀರಶೈವ ಮಹಾಭೆಯ ಲಿಂಗಾಯತ ಭವನದಲ್ಲಿ ಜರುಗಿದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಹಾಸಭೆಯ ಕಾರ್ಯದರ್ಶಿಗಳಾದ ಡಾ.ಸುವರ್ಣಾ ಎಲ್ ಬಿರಾದಾರರವರು ತಿಳಿಸಿದರು
ಲಿಂಗಾಯತ ಭವನದಲ್ಲಿ "ಶ್ರೀ ಜಗದ್ಗುರು ರೇಣುಕಾಚಾರ್ಯರರ ಜಯಂತಿ ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶಿವಶರಣ ಕಲಬಶೆಟ್ಟರ ಸ್ವಾಗತಿಸಿದರು ನಿರ್ದೇಶಕರಾದ ಮಂಜುನಾಥರವರು ಕಾರ್ಯಕ್ರಮ ನಿರೂಪಿಸಿದರು ಲಕ್ಷ್ಮೀ ಮಂಜುನಾಥ ರವರು ವಚನ ಪ್ರಾರ್ಥನೆ ನೆರವೇರಿಸಿದರು, ನಿರ್ದೇಶಕರಾದ ವಿಜಯಲಕ್ಷ್ಮೀ ಕಲ್ಯಾಣಶೆಟ್ಟರವರ ವಚನ ಮಂಗಲ ಸಲ್ಲಿಸಿದರು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಬಸವರಾಜ ಗೋಲಪ್ಪನವರ ಹಾಗೂ ಮಹಾಸಭಾದ ಎಲ್ಲಾ ಸದಸ್ಯರು ಹಾಗೂ ಸಮಾಜದ ಗಣ್ಯ ಮಾನ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 