ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
Blood donation by office bearers of Government Employees Association Bellary district branch
ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
ಬಳ್ಳಾರಿ 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ಮತ್ತು ಮಿನೇರಾ ಸ್ಟೀಲ್ಸ್ ಸಹಯೋಗದಲ್ಲಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಏರಿ್ಡಸಿದ್ದ ‘ಬೃಹತ್ ರಕ್ತದಾನ ಶಿಬಿರ’ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಕ್ತದಾನ ಮಾಡಿದರು. ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಎಂ.ಎ.ಆಸೀಫ್ ಅವರು ಒಳಗೊಂಡು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹ ರಕ್ತದಾನ ಮಾಡಿ ಪ್ರೇರಣೆಯಾದರು. ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ನೌಕರರು ಮತ್ತು ಶಿಬಿರ ಯಶಸ್ವಿಗೆ ಸಹಕರಿಸಿದ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಭಿನಂದನೆ ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 