ಬೊಮ್ಮಾಯಿ 65 ನೇ ಹುಟ್ಟು ಹಬ್ಬದ ಪ್ರಯುಕ್ತ ಆರೋಗ್ಯ ತಪಾಸಣೆ
Bommai 65th birthday health checkup
ಬೊಮ್ಮಾಯಿ 65 ನೇ ಹುಟ್ಟು ಹಬ್ಬದ ಪ್ರಯುಕ್ತ ಆರೋಗ್ಯ ತಪಾಸಣೆ
ಶಿಗ್ಗಾವಿ 28: ಪಟ್ಟಣದ ಹೊರವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ 65 ಹುಟ್ಟು ಹಬ್ಬದ ಪ್ರಯುಕ್ತ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದ ವತಿಯಿಂದ, ಎಸ್ ಡಿ ಎಮ್ ನಾರಾಯಣ ಹಾರ್ಟ್ ಸೆಂಟರ ಹೃದಯ ತಪಾಸಣೆಯಲ್ಲಿ ಇಸಿಜಿ ಮತ್ತು 2ಡಿ 260 ಜನ, ಜಯಪ್ರಿಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಕಣ್ಣಿನ ತಪಾಸಣೆ 180 ಜನ ಶಸ್ತ್ರಚಿಕಿತ್ಸೆಗಾಗಿ 50 ಜನ ಆಯ್ಕೆಯಾಗಿದ್ದಾರೆ. ರಾಷ್ಟೋತ್ತಾನ ರಕ್ತ ಕೇಂದ್ರ ಹುಬ್ಬಳ್ಳಿ 40 ಜನ ರಕ್ತದಾನ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗ ಹಾಗೂ ಭಾಜಪ ಕಾರ್ಯಕರ್ತರು ಪಾಲ್ಗೊಂಡಿದ್ದರು.--
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 