ಬಜೆಟ್ ನಲ್ಲಿಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳಿಗೆ ಚಿಪ್ಪು : ಪ್ರತೀಕ
ಶಿಗ್ಗಾವಿ 8: ಕರ್ನಾಟಕ ಬಜೆಟ್ ಒಂದು ವರ್ಗಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳಿಗೆ ಚಿಪ್ಪು ನೀಡಿದ್ದಾರೆ ಎಂದು ಹಾವೇರಿ ಜಿಲ್ಲೆ ಯುವ ಮೋರ್ಚಾ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತೀಕ ಕೊಳೇಕರ ತಿಳಿಸಿದ್ದಾರೆ.