ಶಿಗ್ಗಾವಿ ಸವಣೂರ ಕ್ಷೇತ್ರಕ್ಕೆ ಬಂಪರ್ ಬಜೆಟ್ : ಶಾಸಕ ಪಠಾಣ
Bumper budget for Shiggavi Savanur Constituency: MLA Pathan
ಶಿಗ್ಗಾವಿ 07 : ಶಿಗ್ಗಾವಿ ಸವಣೂರ ಮತಕ್ಷೇತ್ರದ ಶಿಶುವಿನಹಾಳವನ್ನು ಪ್ರತಿಷ್ಠಾನವನ್ನಾಗಿ, ವಿಶೇಷವಾಗಿ ರಾಜ್ಯಾದ್ಯಂತ ಶಿಶುವಿನಹಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಪ್ರಾರಂಭಿಸಲು, ಸವಣೂರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪನೆಗೆ ಅನುಮೋದನೆ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಮಿಕ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆಯನ್ನು ತಮ್ಮ ದಾಖಲೆಯ ವಿಶೇಷ ಮುಗಂಡ ಪತ್ರದಲ್ಲಿ ಮಂಜೂರು ಮಾಡಲು ಶಾಸಕ ಪಠಾಣ್ ಯಾಸೀರ್ ಅಹ್ಮದಖಾನ್ ಅವರ ಮನವಿಗೆ ಸ್ಪಂದಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಅಭಿನಂದನೆಗಳನ್ನು ಶಾಸಕ ಯಾಸೀರ ಅಹ್ಮದಖಾನ ಪಠಾಣ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 