ರಾಷ್ಟ್ರಪತಿ ಪದಕ ಪಡೆದ ಸಿ.ಪಿ.ಐ ಮಹಮ್ಮದ ರಫೀಕ್ ಮಲ್ಲಿಕಸಾಬ
CPI Muhammad's Rafiq Mallikasaba who received the President's Medal
ಧಾರವಾಡ 29: ಗಣರಾಜ್ಯೋತ್ಸವದ ಅಂಗವಾಗಿ ದೇಶ ಹಾಗೂ ರಾಜ್ಯದ ಭದ್ರತಾ ಅಧಿಕಾರಿಗಳಿಗೆ ಪದಕ ಪ್ರದಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪದಕ ಪಡೆದ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ಸಿ.ಪಿ.ಐ ಮಹಮ್ಮದರಫೀಕ್ ಮಲ್ಲಿಕಸಾಬ ತಹಶೀಲ್ದಾರ ಇವರನ್ನು ಜನತಾ ಶಿಕ್ಷಣ ಸಮಿತಿಯ ಪರವಾಗಿ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಜೆ.ಎಸ್.ಎಸ್ ಐ.ಟಿ.ಐ ನ ಪ್ರಾಚಾರ್ಯ ಮಹಾವಿರ ಉಪಾದ್ಯೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 