ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ

CPI protest against Central Govt

ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ

ಹೂವಿನಹಡಗಲಿ 10:  ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಐ) ತಾಲೂಕು ಮಂಡಳಿ ನೇತೃತ್ವದಲ್ಲಿ ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ,ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಲು, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಇದೇ ವೇಳೆ  ಡಿ.ಮುಕುಂದ ಗೌಡ. ಯೋಗಿಶ್‌.ಸೋಮಣ್ಣ.ಕೊಟ್ರೇಶ್‌.ಮಹಮದ್‌.ಭರತ್‌.ವೇಂಕಟೇಶ್‌.ನಾಗರಾಜ್‌.ಇತರರು ಇದ್ದರು ಮನವಿಯನ್ನು ತಹಶೀಲ್ದಾರ್ ಸಂತೋಷ್ ರವರಿಗೆ ಮನವಿ ಸಲ್ಲಿಸಲಾಯಿತು