ಡಾ, ಸುಶೀಲ್ ಕುಮಾರ್ ಕಲಾಲ್ ರಿಂದ ಕ್ಯಾಲೆಂಡರ್ ಬಿಡುಗಡೆ
Calendar release by Dr. Sushil Kumar Kalal
ಕೊಪ್ಪಳ 10: ನಗರದ ಡಾ. ಎಲ್ ,ಬಿ, ಕಲಾಲ್ ಮೆಮೋರಿಯಲ್ ತಾರಾ ಹಾಸ್ಪಿಟಲ್ ವತಿಯಿಂದ 20 26ನೇ ಸಾಲಿನ ನೂತನ ಕ್ಯಾಲೆಂಡರ್ ನ್ನು ಆಸ್ಪತ್ರೆಯ ಮುಖ್ಯಸ್ಥ ವೈದ್ಯ ಡಾ, ಸುಶೀಲ್ ಕುಮಾರ್ ಕಲಾಲ್ ರವರು ಬಿಡುಗಡೆ ಗೊಳಿಸಿದರು ಆಸ್ಪತ್ರೆಗೆ ಬಂದಿರುವ ರೋಗಿಗಳಿಗೆ ಅವರ ಪಾಲಕರಿಗೆ ಉಚಿತವಾಗಿ ನೂತನ ಕ್ಯಾಲೆಂಡರ್ ನ್ನು ವಿತರಣೆ ಮಾಡಿ ಶುಭ ಕೋರಿದರು, ನಮ್ಮ ಆಸ್ಪತ್ರೆಗೆ ಬರುವ ರೋಗಿ ಗಳಿಗೆ ಸರ್ಕಾರದ ಸುರಕ್ಷಾ ಸೌಲಭ್ಯ ಹಾಗೂ ಯಶಸ್ವಿನಿ ಕಾರ್ಡ್ ಲಭ್ಯವಿದ್ದು ಇದರ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಸಿಬ್ಬಂದಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಡಾ, ಸುಶೀಲ್ ಕುಮಾರ್ ಕಲಾಲ್ ರವರು ಹೇಳಿದರು,ಈ ಸಂದರ್ಭದಲ್ಲಿ ಎಂ,ವಿಜಾರತ್ ಅಲಿ ಮತ್ತು ಎಂ ಮುಜಮಿಲ್ ಅಲಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 