ಜಿಲ್ಲಾಧಿಕಾರಿಗಳಿಂದ ಕ್ಯಾಲೆಂಡರ್ ಬಿಡುಗಡೆ
Calendar released by District Collector
ಜಿಲ್ಲಾಧಿಕಾರಿಗಳಿಂದ ಕ್ಯಾಲೆಂಡರ್ ಬಿಡುಗಡೆ
ಹಾವೇರಿ 16: ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪುರಾತನ ಮತ್ತು ಐತಿಹಾಸಿಕ ದೇವಾಲಯಗಳ ಆಕರ್ಷಕವಾದ ಛಾಯಾಚಿತ್ರ ಹಾಗೂ ಕಿರು ಪರಿಚಯದೊಂದಿಗೆ ಮುದ್ರಿಸಲಾದ 2025-ಕ್ಯಾಲೆಂಡರ್‌ನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಬಿಡುಗಡೆಗೊಳಿಸಿದರು.
ಜಿಲ್ಲೆಯ ಪ್ರವಾಸಿ ತಾಣಗಳನ್ನು ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಪಡಿಸಲು ನೂತನ ಕ್ಯಾಲೆಂಡರ್ -2025 ಬಿಡುಗಡೆಗೊಳಿಸಲಾಗಿದೆ. ಈ ಕ್ಯಾಲೆಂಡರ್‌ನ್ನು ಎನ್.ಐ.ಸಿ ಣಣಠಿ://ಚಿತಜಡಿ.ಟಿಛಿ.ಟಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಜಾಲತಾಣ ಣಣಠಿ://ಞಚಿಡಿಟಿಚಿಣಚಿಞಚಿಣಠಡಿಟ.ಠರ ದಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 