ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಾಗಾರ
Capacity Building Training Workshop
ವಿಜಯಪುರ 20: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ಸ್ವಚ್ಛ ಭಾರತ ಮಿಶನ್ 2.0 2025-26ನೇ ಸಾಲಿನ ಸಾಮರ್ಥ್ಯಾಭಿವೃದ್ದಿ ಘಟಕದಡಿ ಘನತ್ಯಾಜ್ಯ ನಿರ್ವಹಣೆ ಕುರಿತು ನಗರಾಭಿವೃದ್ದಿ ಕೋಶ ಹಾಗೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಒಂದು ದಿನದ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾಯಾಗಾರ ಶನಿವಾರ ನಗರದ ಗಾಂಧಿ ಭವನದಲ್ಲಿ ಜರುಗಿತು.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಉದ್ಘಾಟಿಸಿ ಮಾತನಾಡಿ, ಈ ಕಾರ್ಯಾಗಾರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು. ಸಾರ್ವಜನಿಕರಿಗೆ ಪ್ರೊತ್ಸಾಹಿಸಲು ಕ್ರಮ ಕೈಗೊಳ್ಳುವ ಬಗ್ಗೆ, ಪೌರ ಕಾರ್ಮಿಕರಿಗೆ ಶಿಕ್ಷಣ ನೀಡುವ ಬಗ್ಗೆ ಹಾಗೂ ಸುರಕ್ಷತಾ ಪರಿಕರಗಳ ಬಳಕೆ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 