ಗದಗ 11: ಗದಗ ಎ.ಪಿ.ಎಂ.ಸಿ. ಅಧ್ಯಕ್ಷರಾದ ಚಂದ್ರಶೇಖರಪ್ಪ.ಬ.ಬಡ್ನಿ ಇವರು ಗದಗ ಜಿಲ್ಲೆಯಿಂದ ಕನರ್ಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಸಹಾಯಕ ನಿದರ್ೇಶಕರು ಕೃಷಿ ಮಾರಾಟ ಇಲಾಖೆ ಹಾಗೂ ಗದಗ ಜಿಲ್ಲೆ ಗದಗ ಹಾಗೂ ಕನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯರ ಚುನಾವಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.