ಸಂಭ್ರಮದ ರಾಮನವಮಿ ಆಚರಣೆ
ಲೋಕದರ್ಶನ ವರದಿ
ಹಾವೇರಿ13: ತಾಲೂಕಿನ ನೆಗಳೂರ ಗ್ರಾಮದಲ್ಲಿ ಮರ್ಯದಾ ಪುರೋಷತ್ತಮ ಶ್ರೀರಾಮಚಂದ್ರನವಮಿಯನ್ನು ಸಡಗರದಿಂದ ಆಚರಿಸಲಾಯಿತು.
ಆಂಜನೇಯ ದೇವಸ್ಥಾನದಿಂದ ಪ್ರಾರಂಭಗೊಂಡ ಶ್ರೀರಾಮಚಂದ್ರನ ಭಾವಚಿತ್ರದ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆಂಜನೇಯ ದೇವಸ್ಥಾನಕ್ಕೆ ತಲುಪಿ ಸಂಪನ್ನಗೊಂಡಿತ್ತು.
ಮೆರವಣಿಗೆಯುದ್ದಕ್ಕೂ ಬಾಲ ವೃದ್ದರಾದಿಯಾಗಿ ಜೈಶ್ರೀರಾಮ ಜಯಘೋಷದೊಂದಿಗೆ ಶ್ರೀರಾಮನ ಹಾಡುಗಳಿಗೆ ಕುಣಿದು ಸಂಭ್ರಮಿಸಿದರು. ಮೇರವಣಿಗೆಯಲ್ಲಿ ರವಿ ಹೊಸಳ್ಳಿ ಲಿಂಗರಾಜ ಕಟ್ಟೆಣ್ಣನವರ ಚೇತನ ಶಶಿಮಠ ಶರಣು ಅಂಗಡಿ ಸಚಿನ್ ವಿಭೂತಿ ವಿನಾಯಕ ಕಟ್ಟೆಣ್ಣನವರ ಇತರರು ಪಾಲ್ಗೊಂಡಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 