ಜನ್ಮ ದಿನಾಂಕ ಅರಿಯದವರ ಆಚರಣೆಯ ಕಾರ್ಯಕ್ರಮ
Celebration program for those who do not know their date of birth
ಜನ್ಮ ದಿನಾಂಕ ಅರಿಯದವರ ಆಚರಣೆಯ ಕಾರ್ಯಕ್ರಮ
ಮುಂಡಗೋಡ 03 : ಅದಿಜಾಂಭವ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜನ್ಮ ದಿನಾಂಕ ಅರಿಯದವರ ದಿನಾಚರಣೆ ಆಚರಿಸಲಾಯಿತು. ಟಿಬೇಟಿನ್ ಬೌದ್ಧ ಮಠದ ಪರಮ ಪೂಜ್ಯ ಜಂಪಾ ಲಮಾ ರವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಈ ವೇಳೆಯಲ್ಲಿ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಎಸ್. ಪಕ್ಕೀರ್ಪ ಮುಂಡಗೋಡ. ಜಿಲ್ಲಾ ಸಂಘಟನಾ ಸಂಚಾಲಕರಾದ ಹನಮಂತ ಕಟ್ಟಿಮನಿ, ಹುಲಗಪ್ಪ ಭೋವಿವಡ್ಡರ, ಲಕ್ಷಮಣ್ಣ ವೈ. ಭೋವಿವಡ್ಡರ. ಸಂಗೀತಾ ಗೌತಮ ವಾಗಮೋರೆ. ಎನ್. ಎಚ್. ಮಂಜುನಾಥ. ನಿಂಗಪ್ಪ ಹುನಗುಂದ ಹಾಗೂ ಉಪಸ್ಥಿತರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 