ಐಎಎಸ್ ಅಧಿಕಾರಿಗಳಿಗೆ ಕೇಂದ್ರದ ಫರ್ಮಾನು: ಆಸ್ತಿ ವಿವರ ಸಲ್ಲಿಸಿ ಇಲ್ಲ ಕ್ರಮ ಎದುರಿಸಿ
Central decree to IAS officers: Submit asset details or face action
ನವದೆಹಲಿ: ಎಲ್ಲಾ ಭಾರತೀಯ ಆಡಳಿತ ಸೇವೆ (IAS)
ಅಧಿಕಾರಿಗಳು ತಮ್ಮ ಆಸ್ತಿ ವಿವರಗಳನ್ನು ಸಕಾಲದಲ್ಲಿ ಸಲ್ಲಿಸಬೇಕು , ಇಲ್ಲವಾದಲ್ಲಿ ಶಿಸ್ತು ಕ್ರಮಗಳು ಮತ್ತು ಬಡ್ತಿ ನಿರಾಕರಣೆ ಸೇರಿದಂತೆ ಕ್ರಮವನ್ನು ಎದುರಿಸಲು ಸಿದ್ಧವಾಗಿರಬೇಕು ಎಂದು ಕೇಂದ್ರ ಸರಕಾರ ಅಧಿಕೃತ ಪ್ರಕಟಣೆಯಲ್ಲಿ ಖಡಕ್ ಸೂಚನೆ ನೀಡಿದೆ.
ಎಲ್ಲಾ ಐಎಎಸ್ ಅಧಿಕಾರಿಗಳು ಜನವರಿ 31 ರೊಳಗೆ ವಾರ್ಷಿಕ ಸ್ಥಿರ ಆಸ್ತಿ ವಿವರ (ಐಪಿಆರ್) ಸಲ್ಲಿಸಬೇಕಾಗುತ್ತದೆ ಎಂದು ಸೂಚನೆ ನೀಡಲಾಗಿದೆ.
ಸಿಬಂದಿ ಸಚಿವಾಲಯ ಹೊರಡಿಸಿದ ಪ್ರಕಟಣೆಯಲ್ಲಿ"ಸೇವೆಯ ಸದಸ್ಯರು ಮೇಲೆ ತಿಳಿಸಿದ ನಿಬಂಧನೆಗಳ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಕಾರಣವಾಗಲಿದೆ" ಎಂದು ಸೂಚಿಸಲಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 