ಡಿ. 23 ರಂದು ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಆಯೋಜನೆ
Cereal and Forgotten Dishes Cooking Competition Organized at District Level on December 23
ಧಾರವಾಡ 17 : ಕೃಷಿ ಇಲಾಖೆಯಿಂದ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025-26 ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ (ಐಚಿಟಿಜ ಖಚಿಛಿ ಕಡಿಠಣಛಿ) ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ (ಐಚಿಟಿಜ ಖಚಿಛಿ ಕಡಿಠಣಛಿ) ಪಾಕ ಸ್ಪರ್ಧೆಯನ್ನು ಏರಿ್ಡಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಪಾಕ ಸ್ಪರ್ಧೆಯು ಡಿಸೆಂಬರ್ 23, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ತಯಾರಿಸಿದ ಖಾದ್ಯದೊಂದಿಗೆ ಹಾಜರಿರಬೇಕು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 