ಭೋವಿ-ವಡ್ಡರ ಸಮಾಜದ ಜಾತಿ ಪ್ರಮಾಣ ಪತ್ರ ಬದಲಾವಣೆ
Change of caste certificate of Bhovi-Vaddara society
ಗದಗ 29: ಭೋವಿ-ವಡ್ಡರ ಸಮಾಜದ ಬಂಧುಗಳು, ಜಾತಿ ಪ್ರಮಾಣ ಪತ್ರ ಬದಲಾಗಿದ್ದು, ಸಮಾಜದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಸಂಬಂಧಿಸಿದ ತಹಶೀಲ್ದಾರ ಕಛೇರಿ ಮೂಲಕ ತುರ್ತಾಗಿ "ಪರಿಶಿಷ್ಟ ಜಾತಿ ಪ್ರವರ್ಗ ಸಿ" ಎಂದು ಜಾತಿ ಪ್ರಮಾಣ ಪತ್ರ ಪಡೆಯುವಂತೆ ಜಿಲ್ಲೆಯ ಸಮಾಜ ಬಾಂಧವರಿಗೆ ಭೋವಿ ಸಮಾಜದ ಗದಗ ಜಿಲ್ಲಾಧ್ಯಕ್ಷ ಎಚ್ ವಾಯ್ ಸಂದಕದ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿರುತ್ತಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 