ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ
Channaraja Hattiholi elected unopposed
ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ
ಖಾನಾಪುರ 04 : ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಾಮಾನ್ಯ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸೋಮವಾರ ಈ ಆಯ್ಕೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಹಿತೈಷಿಗಳು ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಅವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಪಿಕೆಪಿಎಸ್ ಚುನಾವಣೆಯ ಫಲಿತಾಂಶದಿಂದ ನನ್ನ ಹೆಗಲಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸೇರಿದೆ. ಕಾಯಾ-ವಾಚಾ-ಮನಸಾ ಸಹಕಾರ ಸಂಘದ ಮೂಲಕ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಸಂಕಲ್ಪ ಮಾಡಿದ್ದೇನೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 