ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

Chhatrapati Shivaji Maharaj Jayanti

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ  

ವಿಜಯಪುರ 19: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ  ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಮತ್ತು  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ  ಮಾಲಾರೆ​‍್ಣ ಮಾಡಿ ಗೌರವ ಸಲ್ಲಿಸಿದರು.   

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.