ಛತ್ರಪತಿ ಶಿವಾಜಿ ಮಹಾರಾಜ ಜಯಂತಿ: ಮಾಲಾರೆ್ಣ
Chhatrapati Shivaji Maharaja Jayanti: Malaren
ಛತ್ರಪತಿ ಶಿವಾಜಿ ಮಹಾರಾಜ ಜಯಂತಿ: ಮಾಲಾರೆ್ಣ
ಧಾರವಾಡ 19: ದಿ. 19ಬುಧವಾರ ರಂದು ಛತ್ರಪತಿ ಶಿವಾಜಿ ಮಹಾರಾಜರವರ ಜಯಂತಿ ಅಂಗವಾಗಿ ಶಿವಾಜಿ ಸರ್ಕಲ್ ಧಾರವಾಡದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರವರ ಪುತ್ಥಳಿಗೆ ಮುಂಜಾನೆ 10. 30 ಗಂಟೆಗೆ ದುರ್ಗಮ್ಮ ಶಶಿಕಾಂತ ಬಿಜವಾಡ ಉಪ ಮಹಾಪೌರರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಇವರು ಮಾಲಾರೆ್ಣ ಮಾಡಿದರು. ಪಾಲಿಕೆ ಸದಸ್ಯರಾದ ಶಂಕರ ಸೇಳಕೆ, ಈರೇಶ ಅಂಚಟಗೇರಿ, ಸುರೇಶ ಬೇದ್ರೆ ಹಾಗೂ ವಲಯ ಸಹಾಯಕ ಆಯುಕ್ತರು ವ.ಕ. ನಂ-03 ಅರವಿಂದ ಜಮಖಂಡಿ ಮತ್ತು ಸಾರ್ವಜನಿಕರು ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 