ಮಡಿಕೇರಿ ಅಗಮಿಸಿದ ಮುಖ್ಯಮಂತ್ರಿ ಶ್ರೀ ಹೆಚ್ .ಡಿ ಕುಮಾರಸ್ವಾಮಿ ಅವರು ಅತಿವೃಷ್ಠಿ ಸಂತ್ರಸ್ತರೊಂದಿಗೆ ಸಂವಾದಕ್ಕೆ ತೆರಳುವ ಮುನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಹಾಗೂ ಇತರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ ಮಹೇಶ್ ಹಾಗೂ ಸಣ್ಣ ನೀರಾವರಿ ಸಚಿವರಾದ. ಪುಟ್ಟರಾಜು ಹಾಜರಿದ್ದರು